Mysore
28
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

hassan

Homehassan

ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕುರಿತು ಮಾತನಾಡುತ್ತಾ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದರು. 1990ರ ದಶಕದಲ್ಲಿ …

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್‌ ಹಿಂಭಾಗ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡ ಗಾರ್ಡ್‌ ರಮೇಶ್‌ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್‌ …

ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4 ವರ್ಷಗಳ ಬಳಿಕ ಸೂರ್ಯನ ರಶ್ಮಿ ಮತ್ತೊಮ್ಮೆ ಸ್ಪರ್ಶ ಮಾಡಿದೆ. ಕಳೆದ 2021ರಲ್ಲಿ ದೇವಾಲಯ ಪ್ರವೇಶ ಮಾಡಿದ್ದ ಸೂರ್ಯನ ರಶ್ಮಿ, 2024ರ …

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಾನುವಾರು ಮೇಯಿಸಲು ಜಮೀನಿಗೆ ತೆರಳಿದ್ದ ನೀಲಮ್ಮ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಮರದ ಬಳಿ ನಿಂತಿದ್ದರು. ಈ ವೇಳೆ ಸಿಡಿಲು …

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್(‌45), ಪ್ರತೀಕ್‌(12) ಮೃತ ದುರ್ದೈವಿಗಳು. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಪ್ರತೀಕ್‌ ಮಾವನ ಮನೆಗೆ ಬಂದಿದ್ದ. ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುವಾಗ ಪ್ರತೀಕ್‌ ಕಾಲು …

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್‌ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆಗೆ ಕ್ಯಾಪ್ಟನ್‌ …

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್.‌5ರಂದು ಸಂಜೆ ಸುಮಾರು 6.30ರ …

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತ ರಾಜಶೆಟ್ಟಿ ಎಂಬುವವರು ಕಾಡಾನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೆಳಿಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ …

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದ ಬಳಿ ನಡೆದಿದೆ. ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ …

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಉಮಾಶಂಕರ್(‌40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು …

Stay Connected​
error: Content is protected !!