ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಉಮಾಶಂಕರ್(40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು …
ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಉಮಾಶಂಕರ್(40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು …
ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‌ನಲ್ಲಿ ಊರಿಗೆ ಬಂದಿದ್ದ …
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ ಎಂಬುವವರೇ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿರ್ಜನ ಪ್ರದೇಶವೊಂದರಲ್ಲಿ …
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಮಾರ್ಚ್.15ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ಕಾಣೆಯಾದ …
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ ದುರ್ದೈವಿ. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಾನಂದ್‌ಗೆ ಇಂದು ಮುಂಜಾನೆ ಮಲಗಿದ್ದ ವೇಳೆಯೇ …
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭರತ್ ಹಾಗೂ ಮಿಥುನ್ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಸ್ನೇಹಿತರೊಂದಿಗೆ ಕಾಫಿ ತೋಟವೊಂದರ …
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ದಿಂಡನೂರು ಗ್ರಾಮದಲ್ಲಿ ಚಿರತೆಗಳು ಪದೇ ಪದೇ ದಾಳಿ ನಡೆಸಿ ಬೀದಿನಾಯಿಗಳು, ಮೇಕೆ, ಕುರಿಗಳನ್ನು …
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ …
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೇರಳಾಪುರ ಗ್ರಾಮದ ಸತೀಶ್ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ಶಿಕ್ಷಕರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆಯೇ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ …
ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, …