Mysore
23
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

hassan

Homehassan
Student Death

ಹಾಸನ: ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಎಂಟು ದಿನಗಳ ಹಿಂದೆ ಬೇಲೂರು ಪಟ್ಟಣದಲ್ಲಿ ಬಾಡಿಗೆ ಪಡೆದು ವಾಸವಾಗಿದ್ದರು. …

ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್‌ ನಂ.17ರಲ್ಲಿ ನಡೆದಿದೆ. ಗ್ರಾಮದ ದೊಡ್ಡೇಗೌಡ ಎಂಬುವವರ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ವಾಸವಿದ್ದರು. ಇಂದು ಬೆಳಿಗ್ಗೆ ಅಡುಗೆ ಮಾಡುವಾಗ …

ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. …

ಹಾಸನ: ಕುಡಿಯುವುದನ್ನು ಬಿಡು ಎಂದು ಬುದ್ಧಿ ಹೇಳಿದ್ದಕ್ಕೆ ದುರುಳನೋರ್ವ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ. ಗಿರೀಶ್‌ ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದು, ರಮೇಶ್‌ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಅಂಗಡಿ ಬಳಿ ಕುಳಿತಿದ್ದ ಗಿರೀಶ್‌ …

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್‌ ಆಗಲಿದೆ. ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆಯವರೆಗೂ 26 ಲಕ್ಷ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.‌9ರಂದು ತೆರೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್‌ ಪ್ಯಾಕೇಜ್‌, ಸಾಂಸ್ಕೃತಿಕ …

Chicken rice to street dogs: BBMP clarification

ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್‌ ನಗರದಲ್ಲಿ ನಡೆದಿದೆ. ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದು, ಶಿಕ್ಷಕಿಯನ್ನು ಬಚಾವ್‌ ಮಾಡಲು ಬಂದ ಪತಿ ಸೇರಿದಂತೆ 7 …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.‌9ರಂದು ತೆರೆಯಲಿದೆ. ಈಗಾಗಲೇ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ನಡೆದಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್‌ ಪ್ಯಾಕೇಜ್‌, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು …

ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ …

hemavathi dam

ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್‌ ನೀರು ಹರಿದುಬರುತ್ತಿದ್ದು, ಆರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು …

Stay Connected​
error: Content is protected !!