Mysore
27
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

hassan

Homehassan

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದ್ದು, ಹಾಸನದಲ್ಲಿ ಇದುವರೆಗೂ ಡೆಂಗ್ಯೂ ಜ್ವರಕ್ಕೆ ಅತಿ ಹೆಚ್ಚು ಮಕ್ಕಳೇ ಸಾವಿಗೀಡಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಹಾಸನದಲ್ಲಿಯೂ ಕೂಡ ಮತ್ತೋರ್ವ ಯುವತಿ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ. ಅರಸೀಕೆರೆ ತಾಲೂಕಿನ ಮುದುಡಿ ತಾಂಡಾದ ೨೩ ವರ್ಷದ …

ಹಾಸನ: ರಾಜ್ಯಾದ್ಯಂತ ಡೆಂಗ್ಯೂ ಮಹಾಮಾರಿ ಎಲ್ಲೆಡೆ ವ್ಯಾಪಿಸಿದ್ದು, ಬೆಂಗಳೂರಿನ ಬಳಿಕ ಹಾಸನದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಅಕ್ಷತಾ ಎಂಬ ಹದಿಮೂರು ವರ್ಷದ ಬಾಲಕಿ ಡೆಂಗ್ಯೂಗೆ ಬಲಿಯಾಗಿದ್ದಾರೆ. ಮೂಲತಃ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿಯ ಪುತ್ರಿಯಾಗಿದ್ದಾರೆ. …

ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ತನ್ನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಎಲ್ಲಾ ವಿಷಯವನ್ನು ಸೂರಜ್‌ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಪರ ಸೊಮವಾರ (ಜೂನ್‌.24) ಜಾಮೀನು ಅರ್ಜಿ ಸಲ್ಲಿಸುವುದಾಗಿ ಸೂರಜ್‌ ಪರ ವಕೀಲರಾದ ನಿಖಿಲ್‌ ಕಾಮತ್‌ ಹೇಳಿದ್ದಾರೆ. 42ನೇ ಎಸಿಎಂಎಂ ನ್ಯಾಯಾಲಯದ …

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ಐಟಿ ಅಧಿಕಾರಿಗಳು ಹಾಸನದಲ್ಲಿರುವ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ …

ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ. ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ ಹಾರಿಸಿದ ಗುಂಡಿಗೆ ಇನ್ನೊಬ್ಬ ಕಾರಿನಿಂದ ಹೊರಗೆ ಹಾರಿ ಬಿದ್ದಿದ್ದಾನೆ. ನಂತರದಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ …

ಹಾಸನ: ಇಂದು ( ಜೂನ್‌ 4 ) ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಜಯ ಗಳಿಸಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ವಿವಾದದ ನಡುವೆಯೇ ಸಂಸದ ಸ್ಥಾನದಿಂದ …

ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಪ್ರಕರಣದ ನಾಲ್ಕನೇ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿದಂತೆ ಮೂವರನ್ನು ಬಂಧಿಸಿದೆ. ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಸುಳ್ಯದ ಮೊಹಮ್ಮದ್‌ ಮುಸ್ತಾಫ ಅಲಿಯಾಸ್‌ ಮುಸ್ತಾಫ ಪೈಚಾರ್‌, …

ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್‌ ಈ ಕುರಿತು …

Stay Connected​
error: Content is protected !!