ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್‌ನಿಂದ ಹೊಡೆದು ಸತೀಶ್ ಅವರನ್ನು ಪುತ್ರ ರಂಜಿತ್ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಪ್ರತ್ಯೇಕವಾಗಿ ತಾಯಿ ಮಗ ವಾಸವಾಗಿದ್ದರು. ಮೈಸೂರು ಜಿಲ್ಲೆ …
ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್‌ನಿಂದ ಹೊಡೆದು ಸತೀಶ್ ಅವರನ್ನು ಪುತ್ರ ರಂಜಿತ್ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಪ್ರತ್ಯೇಕವಾಗಿ ತಾಯಿ ಮಗ ವಾಸವಾಗಿದ್ದರು. ಮೈಸೂರು ಜಿಲ್ಲೆ …
ಹಾಸನ: ರಾಕಿಂಗ್ ಸ್ಟಾರ್ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್‌ನ್ನು ತೆರವು ಮಾಡಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಮನೆ ನಿರ್ಮಿಸಲಾಗಿತ್ತು. …
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಎಂಬುವವರೇ ಕಣ್ಮರೆಯಾಗಿರುವ ದುರ್ದೈವಿಗಳಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ …
ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿತ್ಯ ಶಾಲೆಗೆ ವ್ಯಾನ್‌ನಲ್ಲಿ …
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಮಲ್ಲೇಶ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ನಿವೃತ್ತ ಯೋಧ. ಕಲ್ಲೇಶ್ ಎರಡು ಮದುವೆಯಾಗಿದ್ದರು. …
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನು ಓದಿ: ಮೈಸೂರು | ಬಾಲಕಿ ಅತ್ಯಾಚಾರ, …
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ …
ಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಇದನ್ನು ಓದಿ: ಮಳವಳ್ಳಿ | ವಿದ್ಯುತ್ ಸ್ಪರ್ಶ ; ಕಾರ್ಮಿಕ ಸಾವು ಮೃತನನ್ನು ಬಿಹಾರ ಮೂಲದ ಬರಿಕುಲ್ ಎಂದು …
ಹಾಸನ: ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಎಂಟು ದಿನಗಳ ಹಿಂದೆ ಬೇಲೂರು ಪಟ್ಟಣದಲ್ಲಿ ಬಾಡಿಗೆ ಪಡೆದು ವಾಸವಾಗಿದ್ದರು. …
ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್ ನಂ.17ರಲ್ಲಿ ನಡೆದಿದೆ. ಗ್ರಾಮದ ದೊಡ್ಡೇಗೌಡ ಎಂಬುವವರ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ವಾಸವಿದ್ದರು. ಇಂದು ಬೆಳಿಗ್ಗೆ ಅಡುಗೆ ಮಾಡುವಾಗ …