ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. …
ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. …
ಹಾಸನ: ಕುಡಿಯುವುದನ್ನು ಬಿಡು ಎಂದು ಬುದ್ಧಿ ಹೇಳಿದ್ದಕ್ಕೆ ದುರುಳನೋರ್ವ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ. ಗಿರೀಶ್ ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದು, ರಮೇಶ್ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಅಂಗಡಿ ಬಳಿ ಕುಳಿತಿದ್ದ ಗಿರೀಶ್ …
ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್ ಆಗಲಿದೆ. ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆಯವರೆಗೂ 26 ಲಕ್ಷ …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.9ರಂದು ತೆರೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್ ಪ್ಯಾಕೇಜ್, ಸಾಂಸ್ಕೃತಿಕ …
ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್ ನಗರದಲ್ಲಿ ನಡೆದಿದೆ. ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದು, ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಪತಿ ಸೇರಿದಂತೆ 7 …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.9ರಂದು ತೆರೆಯಲಿದೆ. ಈಗಾಗಲೇ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ನಡೆದಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್ ಪ್ಯಾಕೇಜ್, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು …
ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ …
ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಆರು ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು …
ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ …
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ …