ಹಾಸನ: ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ನಡುವೆಯೂ ಕುಟುಂಬ ಸಮೇತರಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಸನನಾಂಬೆಯ ದರ್ಶನವನ್ನು ಪಡೆದಿದ್ದಾರೆ. ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ಗಣ್ಯರು …
ಹಾಸನ: ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ನಡುವೆಯೂ ಕುಟುಂಬ ಸಮೇತರಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಸನನಾಂಬೆಯ ದರ್ಶನವನ್ನು ಪಡೆದಿದ್ದಾರೆ. ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ಗಣ್ಯರು …
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್ …
ಹಾಸನ: ಹಾಸನಾಂಬ ದೇವಾಲಯದ ಬಾಗಿಲನ್ನು ನಿನ್ನೆ (ಅಕ್ಟೋಬರ್.24) ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಆದರೆ, ದೇವಿಯ ದರ್ಶನಕ್ಕೆ ಇಂದಿನಿಂದ(ಅ.25) ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿಯೇ ಜನರ ದಂಡು ಹರಿದು ಬಂದಿದೆ. ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗಿನ ಜಾವ 4 ಗಂಟೆಯಿಂದಲೇ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ. ನವೆಂಬರ್.3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ …
ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.24ರಿಂದ ನವೆಂಬರ್.3ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಮುಗಿದಿದ್ದು, ಒಂದು ವರ್ಷದಿಂದ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿದ್ದ ಒಡವೆಗಳನ್ನು …
ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.24ರ ಮಧ್ಯಾಹ್ನ ತೆರೆಯಲಿದೆ. ನವೆಂಬರ್.3ರಂದು ದರ್ಶನಕ್ಕೆ ತೆರೆ ಬೀಳಲಿದ್ದು, ಹಾಸನಾಂಬೆ ದರ್ಶನಕ್ಕೆ ಈ ಬಾರಿ …
ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್ ಬಳಿ ನಡೆದಿದೆ. ಮೃತ ಕಾಡಾನೆಗೆ 25 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ …
ಹಾಸನ: ಸಿಆರ್‌ಪಿಎಫ್ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ರವಿಶಂಕರ್ ಎಂಬುವವರೇ ಮೃತ ಯೋಧರಾಗಿದ್ದಾರೆ. ಯೋಧನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಆರೋಪಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್ …
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ. ಈ ಬಾರಿ ಅಕ್ಟೋಬರ್.24 ರಿಂದ ನವೆಂಬರ್.3ರವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶವಿದ್ದು, ಹಿಂದಿನ ವರ್ಷಗಳ ಸಮಸ್ಯೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು …
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳ ಹಿಂಡು ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ಬೆಳೆಗಳನ್ನು ತುಳಿದು ನಾಶಪಡಿಸಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ …