ಉತ್ತರ ಪ್ರದೇಶ: 2020ರ ಸೆಪ್ಟೆಂಬರ್‌ನಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಭೇಟಿ ಮಾಡಿದ್ದಾರೆ. ಈ…