ಎಚ್.ಡಿ.ಕೋಟೆ: ಭೂತದ ಬಂಗಲೆಯಂತೆ ಕಾಣುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಟ, ಊಟ ಹಾಗೂ ಪಾಠ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ…