ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. 50:50ಅನುಮಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ …