Mysore
21
scattered clouds
Light
Dark

haveri

Homehaveri

ಹಾವೇರಿ  :  ರಾಜ್ಯದಲ್ಲಿ ಒಂದು ತಿಂಗಳಿಂದ ಡೆಂಗ್ಯೂ ಜ್ವರದ ಕಾಟ ಒಂದು ಕಡೆಯಾದ್ರೆ , ಡೆಂಗ್ಯೂ ಜೊತೆಗೆ ಇಲಿ ಜ್ವರ ಮತ್ತಷ್ಟು ಆತಂಕವನ್ನುಂಟು ಮಾಡುತ್ತಿದೆ . ಇಲಿ ಜ್ವರ ಹಾಗೂ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಾವೇರಿಯ ವೃದ್ಧ ಮಂಗಳೂರಿನ ಖಾಸಗಿ …

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.  ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ. ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ …

ಹಾವೇರಿ : ರಾಜ್ಯದಲ್ಲಿ ಒಂದೆಡೆ ಡೆಂಗ್ಯೂ ಜ್ವರ ರುದ್ರನರ್ತನ ತಾಳುತ್ತಿದ್ದು, ಡೆಂಗ್ಯೂ ಇದ್ದಾಗಿ ಜನ ನಲುಗಿ ಹೋಗುತ್ತಿದ್ದಾರೆ. ಮತ್ತೊಂದು ಕಡೆ ಹಾವೇರಿಯಲ್ಲಿ ಇಲಿ ಜ್ವರ ಕಂಡುಬಂದಿದೆ. ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ೧೨ ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ.  ಕಳೆದ ೧೫ …

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ …

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಜ್ಯ ಅಂಧರ ಫುಟ್ಬಾಲ್‌ ತಂಡದ ಆಟಗಾರ್ತಿ ಎ.ಎಸ್‌ ಮಾನಸ ಅವರು ಮೃತರಾಗಿದ್ದಾರೆ. ಎಮ್ಮೆಹಟ್ಟಿಯ ಶರಣಪ್ಪ ಹಾಗೂ ಭಾಗ್ಯ ದಂಪತಿಯ ಪುತ್ರಿ ಮಾನಸ ಆಗಿದ್ದಾರೆ. ಈ ಅಪಘಾತದಲ್ಲಿ …

ನವದೆಹಲಿ: ಸವದತ್ತಿಯಿಂದ ಶಿವಮೊಗ್ಗದ ಕಡೆ ಬುರುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, 13 ಮಂದಿ ಮೃತರಾಗಿದ್ದಾರೆ. ಇವರ ಕುಟುಂಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ. ನಿಂತಿದ್ದ ಲಾರಿಗೆ ಹಿಂಬಿದಿಯಿಂದ ಬಂದ ಟಿಟಿ (ಟೆಂಪೋ ಟ್ರಾವೆಲ್‌) …

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಸಾವನ್ನಪ್ಪಿದ್ದಾರೆ.  ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು  ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ …

ಹಾವೇರಿ: ನಿಂತಿದ್ದ ಲಾರಿಗೆ ಟಿಟಿ (ಟೆಂಪೋ ಟ್ರಾವೆಲ್‌) ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಮೃತರಾಗಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ಶುಕ್ರವಾರ (ಜೂನ್‌.28) ಮುಂಜಾನೆ ಸಂಭವಿಸಿದೆ. ಮೃತರೆಲ್ಲರೂ ಸಹಾ ಶಿವಮೊಗ್ಗ ಮೂಲದವರು …

ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ  ಬಿಜೆಪಿಗೆ ಎಂದು ಶಾಸಕ …

ಹಾವೇರಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮವಾಗಿ ಮತ್ತು ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ 1.52 ಕೋಟಿ ಮೌಲ್ಯದ ಸಾಮಗ್ರಿ ಮತ್ತು ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ತಿಳಿಸಿದರು. …