Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

havy rain

Homehavy rain
rain

ಮೈಸೂರು: ರಾಜ್ಯದ ಹಲವೆಡೆ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ ಸೇರಿದಂತೆ ಆರೇಳು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಮೈಸೂರು, ಮಂಡ್ಯ, …

Rain Intensifies; Red Alert Issued

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ …

Rain Intensifies; Red Alert Issued

ಕೊಡಗು: ಕೊಡಗಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆಗೆ ಹಳ್ಳ-ಕೊಳ್ಳಗಳು …

ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿ ಶಾಲಾ ಮಕ್ಕಳಿಗೆ ಸಮಸ್ಯೆಯಾಗಿದೆ. ಶಾಲೆಯ ಕಾಂಪೌಂಡ್ ಒಳಗೆ ಗ್ರಾಮ ಪಂಚಾಯಿತಿ ಕಾರ್ಯಾಲಯವೂ …

amaranath

ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಹಲ್ಗಾಮ್‌, ಬಲ್ತಾಲ್‌ ಮಾರ್ಗಗಳ ಮೂಲಕ ಸಾಗುವ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಜಮ್ಮು-ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದ್ದಾರೆ. …

Collapse of the roof of the house along with the wall

ಮೈಸೂರು: ಭಾರೀ ಮಳೆಯಿಂದ ಮನೆಯ ಗೋಡೆ ಮೇಲ್ಛಾವಣಿ ಸಹಿತ ಕುಸಿದಿರುವ ಘಟನೆ ಎಚ್. ಡಿ. ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು ಮನೆಯ ಒಳಗಡೆ ಸಿಲುಕಿದವರನ್ನು ಮೇಲ್ಚಾವಣಿ  ಮೂಲಕವೇ ಹೊರಗೆ ಕರೆ ತಂದ ರಕ್ಷಣೆ …

late holiday announcement Outrage against the Education Department

ಕೊಡಗು: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರಾತ್ರಿಯಿಂದಲೇ ಪ್ರಾರಂಭವಾದ ಮಳೆ ಇಂದು ಕೂಡ ಮುಂದುವರಿದಿದೆ. ಇಂದು ಬೆಳಿಗ್ಗೆ ಎಂದಿನಂತೆ ಶಾಲಾ ಕಾಲೇಜುಗಳಿಗೆ …

Stay Connected​
error: Content is protected !!