ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ …


