ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …