Mysore
27
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

hc mahadevappa

Homehc mahadevappa
Government ready to resolve Tibetan issues in the state: Minister Mahadevappa

ಮೈಸೂರು : ದಲೈಲಾಮಾ ಅವರು ಮಾನವೀಯ ಮೌಲ್ಯಗಳ ಪ್ರಚಾರಕರಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಸಹಾನುಭೂತಿ, ಕ್ಷಮೆ, ಸಹಿಷ್ಣುತೆ, ಸಂತೃಪ್ತಿಯನ್ನು ಉತ್ತೇಜಿಸುವ ಮಾರ್ಗಗಳನ್ನು ಬೋಧಿಸುತ್ತಿದ್ದಾರೆ. ಧಾರ್ಮಿಕ, ಸೌಹಾರ್ದತೆ, ಟಿಬೆಟಿಯನ್ ಸಂಸ್ಕೃತಿ ಸಂರಕ್ಷಣೆಯಲ್ಲಿ ಅವರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ …

Minister H.C. Mahadevappa visits K.B. Ganapathy's residence

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಂದು ಇತ್ತೀಚಿಗಷ್ಟೇ ನಿಧನರಾದ "ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು" ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ ಅವರ ನಿವಾಸಕ್ಕೆ ಭೇಟಿ ನೀಡಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಸಂತಾಪ ಸೂಚಿಸಿದರು. ಈ ವೇಳೆ …

Mysore should be first in Development

ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಜಿಲ್ಲಾ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾತನಾಡಿ, ಮೂರು ತಿಂಗಳಿಗೊಮ್ಮೆ …

minister hc mahadevappa visited chamundeshwari temple mysore

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತಾಯಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ …

hc mahadevappa

ಬೆಂಗಳೂರು : ಸಾಂವಿಧಾನಿಕ ಬದ್ಧತೆ ಇಲ್ಲದ ಕೇಂದ್ರ ಸರ್ಕಾರ ಕಳೆದ 15 ವರ್ಷಗಳಿಂದಲೂ ಗಣತಿ ಕಾರ್ಯವನ್ನು ಮಾಡದೇ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ 10 ವರ್ಷಕ್ಕೊಮ್ಮೆ ಗಣತಿ …

hc mahadevappa

ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್‌ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು, ವಾಸ್ತವವಾಗಿ ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಗೋವಿಂದರಾಜು ಹೇಳಿದರು. …

ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಸ್ವ ಕ್ಷೇತ್ರ ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಮಿಂಚಿನ ಸಂಚಾರವನ್ನು ಕೈಗೊಂಡು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಪ್ರಗತಿಯಲ್ಲಿರುವ ನಾಲೆ ಆಧುನಿಕರಣ ಕಾಮಗಾರಿಯನ್ನು ಪರಿಶೀಲಿಸಿ, ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ತಾಲ್ಲೂಕಿನ …

ಮೈಸೂರು: ಹನಿಟ್ರ್ಯಾಪ್‌ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆಗ್ರಹಿಸಿದರು. ರಾಜ್ಯದಲ್ಲಿ ಸಚಿವರ ಹನಿಟ್ರ್ಯಾಪ್‌ ವಿಚಾರ ಕುರಿತು ಶನಿವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ …

ಮೈಸೂರು: ಜಿಲ್ಲೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಇಂದು (ಮಾ.1) ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ …

Stay Connected​
error: Content is protected !!