Mysore
17
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

hc mahadevappa

Homehc mahadevappa

ಮೈಸೂರು: ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷಗಳಿಂದ ನಡೆಸಲಾಗುತ್ತಿರುವ ಮೈಸೂರು ಚಲೋ ಪಾದಯಾತ್ರೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಗರದಲ್ಲಿಂದು (ಆ.3) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ನೆರೆ, ಹಾನಿ ಸಂಕಷ್ಟಗಳು ಉಂಟಾಗಿದೆ. …

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಅವರು ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕ ಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು ಅವರು ನಂಜನಗೂಡು ತಾಲ್ಲೂಕಿನ ಪ್ರವಾಹ ಪೀಡಿತ …

ಮೈಸೂರು: ವಾಡಿಕೆಗಿಂತ ಈ ಬಾರಿ ಶೇಕಡ 75 ರಷ್ಟು ಹೆಚ್ಚು ಮಳೆ ಸುರಿದಿದ್ದು ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದು ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ. ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆಯ ಆಧಾರದಂತೆ …

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಶನಿವಾರ (ಜು.27) ಸಭೆ ನಡೆಸಿ ಅವರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು. ಈ …

ಮೈಸೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಹತ್ಯೆ ಪ್ರಕರಣವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಂಡ್‌ ಗ್ಯಾಂಗ್‌ ಕೃತ್ಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ …

ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. …

ಮೈಸೂರು :  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವಾದ ಡಾ.ಹೆಚ್‌.ಸಿ.ಮಹದೇವಪ್ಪ ಅವರು ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ಖ್ಯಾತ ಸರೋದ್ ವಾದಕರಾದ ಪಂಡಿತ್ ರಾಜೀವ್ ತಾರಾನಾಥ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪಾರ್ಥೀವ ಶರೀರದ ಅಂತಿಮ‌ ದರ್ಶನ ಪಡೆದರು. …

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆಯ ಎಂಬ ಮಾಧ್ಯಮದವರ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ ಬಹಳ ನಾಜೂಕಾಗಿ ಉತ್ತರ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಬೇಕೆಂದು ನಾನಾಗಲಿ, ರಾಜಣ್ಣ ಆಗಲಿ ಬಯಸಿದರೇ ಅದು ವಯಕ್ತಿಕ ವಿಚಾರ …

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವಿಟ್ಟರ್‌ ಮೂಲಕ ದೇವದೂತ ಬಂದ ನಂತರವೇ ಎಂದು ತಲೆ ಬರಹ ನೀಡಿ ಮೋದಿ ಪ್ರಧಾನಿ ಆದಾಗಿನಿಂದ ಇಲ್ಲಿಯವರೆಗೆ ಇವೆಲ್ಲಾ ಅನಾಹುತಗಳು ನಡೆದಿವೆ …

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗುವುದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಡಾ. ಯತೀಂದ್ರ ಸಿದ್ದರಾಮಯ್ಯ ಅವರ …

Stay Connected​
error: Content is protected !!