Mysore
20
clear sky

Social Media

ಶುಕ್ರವಾರ, 30 ಜನವರಿ 2026
Light
Dark

hc mahadevappa

Homehc mahadevappa

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕ್ರೀಡೆ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ದೇವರಾಜ ಅರಸು ವಿವಿದ್ದೋದ್ದೇಶ ಕ್ರೀಡಾಂಗಣದಲ್ಲಿ ಜರುಗಿದ ಕುಸ್ತಿ ಪಂದ್ಯಾವಳಿಯನ್ನು ರವಿವಾರ ಕುಸ್ತಿ ಗದೆ ಎತ್ತುವ ಮೂಲಕ ಉದ್ಘಾಟಿಸಿದರು. …

ಮೈಸೂರು: ಚಲನಚಿತ್ರ ಬಹಳ ಪ್ರಭಾವಿ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಲಾಮಂದಿರದಲ್ಲಿ  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ  ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿಗೆ ಸಂಬಂಧಿಸಿದ ಮೌಲ್ಯಗಳನ್ನು ಒಳಗೊಂಡಿರುವ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರ ಅಮಹೋತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿ ಗಜಪಡೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಳಗಿನ ಉಹಾರ ಬಡಿಸುವ ಮೂಲಕ ಶುಭಹಾರೈಸಿದರು. ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಶುಕ್ರವಾರ …

ಮೈಸೂರು : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ನಟ ನಿರ್ಮಾಪಕ ಉಪೇಂದ್ರ ಜಾತಿ ಹೆಸೆರನ್ನು ಕರೆದಿರುವುದು ಸಂವಿದಾನಕ್ಕೆ ಮಾಡಿದ ಅಪಚಾರ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ …

ಬೆಂಗಳೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. …

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು ಮೈಸೂರು ಜಿಲ್ಲೆಗೆ ಸಚಿವ ಎಚ್‌ಸಿ ಮಹದೇವಪ್ಪ, ಚಾಮರಾಜನಗರಕ್ಕೆ ಕೆ.ವೆಂಕಟೇಶ್‌ ಅವರನ್ನು ನೇಮಿಸಿದೆ.  

ಮೈಸೂರು : ಕಾಂಗ್ರೆಸ್‌ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್‌ ಜೋಡೊ ಯಾತ್ರೆಯು ಇದೇ ತಿಂಗಳ 30ನೇ ತಾರೀಖಿನಂದು ಗುಂಡ್ಲುಪೇಟೆಯ  ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಯಾತ್ರೆಗೆ ಸಂಬಂಧಿಸಿದಂತೆ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯ …

Stay Connected​
error: Content is protected !!