ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಚಳಿ, ಜ್ವರ, ಸೋಂಕಿನ ಕಾರಣದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಕಳೆದ ಒಂದು ವಾರದಿಂದಲೂ …










