ನಂಜನಗೂಡು (ಮೈಸೂರು ಜಿಲ್ಲೆ): ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು. ರುದ್ರಾಭಿಷೇಕ…