ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣರವರ ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇರೆಗೆ ಶಾಸಕ ಎಚ್.ಡಿ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ರೇವಣ್ಣನನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದು, …








