Mysore
18
broken clouds

Social Media

ಸೋಮವಾರ, 26 ಜನವರಿ 2026
Light
Dark

HD Devegowda

HomeHD Devegowda

ಬೆಂಗಳೂರು : ಭಾರತ ದೇಶವೇ ಎದುರು ನೋಡುತ್ತಿರುವ, ಸುಮಾರು ೫ ಶತಮಾನಗಳ ಬಹುಸಂಖ್ಯಾತ ಹಿಂದುಗಳ ಕನಸಾಗಿದ್ದ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಕಾರ್ಯದಲ್ಲಿ ಭಾಗಿಯಾಗುವಂತೆ ದೇಶ-ವಿದೇಶಗಳ ಅನೇಕ ಮಹಾನ್‌ ನಾಯಕರು ಹಾಗೂ ಗಣ್ಯವಕ್ತಿಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕ …

ಇದೇ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಕುರಿತು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಮಾತನಾಡಿದರು. ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಹೇಳಿಕೆ ನೀಡಿದರು. ಇನ್ನೂ …

ಬೆಂಗಳೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗ್ತಿದೆ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ …

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ, ಲೋಕಸಭಾ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಅಂತ್ಯ ಕಾಣಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ …

ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ. ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ. ದೊಡ್ಡಗೌಡರ …

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ …

ಬೆಂಗಳೂರು: ಜೆ.ಡಿ.ಎಸ್. ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ಸಿ.ಎಂ ಇಬ್ರಾಹಿಂ ಸೆಡ್ಡು ಹೊಡೆದಿದ್ದಾರೆ. ಇಂದು ಬೆಂಗಳೂರಿನ ಕಾಡುಕೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ಮಹತ್ವದ ಜೆಡಿಎಸ್ ರಾಷ್ಟ್ರೀಯ ಸಭೆಯನ್ನು ಉಚ್ಚಾಟಿತ ರಾಜ್ಯಾಧ್ಯಕ್ಷ …

ಬೆಂಗಳೂರು : ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದ್ದು, ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ. …

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ. ಈ ಬಾರಿ ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟದ ಜತೆ ಕೈಜೋಡಿಸಿದ್ದು ಸೀಟು ಹಂಚಿಕೊಳ್ಳಲಿದೆ. ಇನ್ನು ಜೆಡಿಎಸ್‌ ಪರ ಈ ಬಾರಿ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳೂ ಸಹ ಆರಂಭಗೊಂಡಿವೆ. …

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಜೆಡಿಎಸ್‌ನ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಶುಕ್ರವಾರ ಅಧಿಕೃತ ಘೋಷಣೆ ಮಾಡಿರುವ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ ದೇವೇಗೌಡ ಈ ಆದೇಶ …

Stay Connected​
error: Content is protected !!