Mysore
23
clear sky

Social Media

ಮಂಗಳವಾರ, 20 ಜನವರಿ 2026
Light
Dark

HD kote

HomeHD kote

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಬಿಜಿಎಸ್ ಭವನದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕನ್ನಡ …

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ …

ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಪೋಲಿಸರು ಇನ್ನೂ ಹೆಚ್ಚಿನ ತನಿಖೆಗಾಗಿ …

accident (1)

ಎಚ್‌.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಾಲ್ಲೋಕಿನ ಮೇಟಿಕುಪ್ಪೆ ಗ್ರಾಮದ …

ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಬೆಳೆಯಲು 4 ಲಕ್ಷ ರೂ. ಸಾಲ ಮಾಡಿದ್ದ …

ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ  ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು …

elephant attack

ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್‌ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು …

ಎಚ್.ಡಿ.ಕೋಟೆ : ಪಟ್ಟಣ ವ್ಯಾಪ್ತಿಯಲ್ಲಿರುವ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆದು ಹುಂಡಿಯಲ್ಲಿದ್ದ ಲಕ್ಷಾಂತರ ರೂ.ಗಳನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಾಳಿದಾಸ ರಸ್ತೆಯಲ್ಲಿರುವ ಶತಮಾನಗಳ ಇತಿಹಾಸ ಹೊಂದಿರುವ ಶ್ರೀ ಶನೈಶ್ಚರ ದೇವಾಲಯದಲ್ಲಿ ಮತ್ತು ಮೇಟಿಕುಪ್ಪೆ ಮುಖ್ಯರಸ್ತೆಯ ಹನುಮಂತ ನಗರದಲ್ಲಿರುವ …

accident case Two dead

ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ. ರಾಜು ತಮ್ಮ …

Kabini reservoir

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯಕ್ಕೆ 18,000 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ …

Stay Connected​
error: Content is protected !!