Mysore
27
few clouds

Social Media

ಗುರುವಾರ, 21 ಮೇ 2026
Light
Dark

HD kote

HomeHD kote

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ ಹರ್ಷಗೊಂಡಿರುವ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ತಲ್ಲೂಕಿನಲ್ಲಿ ಕಬಿನಿ, ತಾರಕ, ನುಗು, ಹೆಬ್ಬಾಳ ಈ ನಾಲ್ಕು ಜಲಾಶಯಗಳಿದ್ದರೂ …

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ತಂಡ, ಎಚ್‌.ಡಿ.ಕೋಟೆ ತಾಲ್ಲೂಕಿನ ಅಗಸನಹುಂಡಿ ಬಸ್‌ ನಿಲ್ದಾಣದ …

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಮುಸ್ಲಿಂ ಸಮುದಾಯದ  ಯುವತಿ ಒಬ್ಬರು ಪ್ರಪ್ರಥಮವಾಗಿ ಎಂಬಿಬಿಎಸ್ ವ್ಯಾಸಂಗ ಪೂರ್ಣಗೊಳಿಸಿ ವೈದ್ಯರಾಗಿ ದಾಖಲೆ ನಿರ್ಮಿಸಿದ್ದಾರೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ …

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ ಅಭಯಾರಣ್ಯಗಳನ್ನು ತಾಲ್ಲೂಕು ಹಂಚಿಕೊಂಡಿರುವುದರಿಂದ ರೆಸಾರ್ಟ್‌ಗಳು, ಹೋಂಸ್ಟೇಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಗೊಂಡಿದ್ದು, ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. …

ಎಚ್‌.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ ಅಂತರಸಂತೆ ವಲಯಲ್ಲಿ ಅರಣ್ಯ ರಕ್ಷಕನಾಗಿ ಸೇವೆಯಲ್ಲಿದ್ದ ಎಚ್.ಡಿ.ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್ ಸಾವನ್ನಪ್ಪಿದವರು. ಮೃತ ಸುಪ್ರೀತ್‌ ಮಂಗಳವಾರ ರಾತ್ರಿ …

Kabini Dam

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ ಕೊರತೆ ಮತ್ತು ಬಿಸಿಲಿನ ತಾಪಮಾನಕ್ಕೆ ತೀವ್ರವಾಗಿ ಕುಸಿತ ಕಂಡಿದ್ದು, ಜನಸಾಮಾನ್ಯರಿಗೆ ಮತ್ತು ಕಾಡುಪ್ರಾಣಿಗಳು, ಜಾನುವಾರುಗಳಿಗೆ ನೀರಿನ ಆತಂಕ ಎದುರಾಗಿದೆ. ಕಬಿನಿ …

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಮಹಾಲಕ್ಷ್ಮಿ ವಿಜ್ಞಾನ ವಿಭಾಗದಲ್ಲಿ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಶಿಲ್ಪಾ ಅವರು ಕಲಾ ವಿಭಾಗದಲ್ಲಿ, ವಾಣಿಜ್ಯ ವಿಭಾಗದಲ್ಲಿ ವರ್ಷಿತ …

ಮಂಜು ಕೋಟೆ ಎಚ್.ಡಿ.ಕೋಟೆ : ಕಠಿಣ ಶ್ರಮವಹಿಸಿ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಅತ್ಯುನ್ನತ ಹುದ್ದೆ ಪಡೆಯಬಹುದು ಎಂಬುದಕ್ಕೆ ಪಟ್ಟಣದ ನಿವಾಸಿ ಜನಾರ್ಧನ್ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಡಿಐಜಿಪಿ ಹುದ್ದೆ ಅಲಂಕರಿಸಿರುವುದು ಸಾಕ್ಷಿಯಾಗಿದೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಆರ್. …

ಎಚ್. ಡಿ. ಕೋಟೆ : ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲು ಮಾರಾಟದ ಅಂಗಡಿಗಳಲ್ಲಿ ಬಿತ್ತನೆ ಬೀಜ ದೊರೆಯದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ತಾಲ್ಲೂಕಿನಲ್ಲಿ ಕಬಿನಿ, ತಾರಕ, ಹೆಬ್ಬಾಳ, ನುಗು ಈ ನಾಲ್ಕು ಜಲಾಶಗಳಿದ್ದರೂ ಈ ಭಾಗದ ರೈತರ …

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ ಬರುತ್ತಿಲ್ಲ ಎಂಬ ದೂರು ಗ್ರಾಮಸ್ಥರಿಂದ ಕೇಳಿಬಂದಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ದೈನಂದಿನ ಕೆಲಸಗಳಿಗೆ ಗ್ರಾಮಸ್ಥರು ಬೀಚನಳ್ಳಿಯ ಗಣೇಶಗುಡಿ ಬಳಿ …

Stay Connected​
error: Content is protected !!