HD kote

ಎಚ್.ಡಿ.ಕೋಟೆ | ಒಂದೇ ದಿನ ವಿವಿಧ ಬಡಾವಣೆಯಲ್ಲಿ ಕಳ್ಳತನ : ಸಿಕ್ಕಿಬಿದ್ದ ಖದೀಮರು

ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ…

3 days ago

ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ

ಎಚ್‌.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್…

3 weeks ago

ಎಚ್‌.ಡಿ ಕೋಟೆ | ಸಾಲ ಭಾದೆ : ಯುವ ರೈತ ಆತ್ಮಹತ್ಯೆ

ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ…

1 month ago

ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಆಗ್ರಹ

ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ  ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ…

2 months ago

ಕೋಟೆ | ಸಲಗ ದಾಳಿಗೆ ವಾಸದ ಮನೆ ನಾಶ

ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್‌ಗುಂಡಿ ಗ್ರಾಮದಲ್ಲಿ…

3 months ago

ಎಚ್.ಡಿ ಕೋಟೆ : ಹಲವು ದೇವಾಲಯಗಳಲ್ಲಿ ಸರಣಿ ಕಳ್ಳತನ

ಎಚ್.ಡಿ.ಕೋಟೆ : ಪಟ್ಟಣ ವ್ಯಾಪ್ತಿಯಲ್ಲಿರುವ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆದು ಹುಂಡಿಯಲ್ಲಿದ್ದ ಲಕ್ಷಾಂತರ ರೂ.ಗಳನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಾಳಿದಾಸ ರಸ್ತೆಯಲ್ಲಿರುವ ಶತಮಾನಗಳ…

3 months ago

H.D KOTE | ಬೈಕ್‌ಗೆ ಸಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಸವಾರ ಸಾವು

ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ.…

6 months ago

ಕಬಿನಿ ಜಲಾಶಯದಿಂದ 9000 ಕ್ಯೂಸೆಕ್ಸ್‌ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು,…

6 months ago

ಚಾಲಕನಿಗೆ ಹೃದಯಘಾತ| ಪಾದಚಾರಿ ಮಹಿಳೆಗೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಹೆಚ್‌.ಡಿ ಕೋಟೆ: ತಾಲೂಕಿನ ದಮ್ಮನಕಟ್ಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್…

8 months ago

ಎಚ್‌.ಡಿ ಕೋಟೆ : ಕೆರೆಯಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು…

8 months ago