HD kote

ಕಬಿನಿ ಜಲಾಶಯದಿಂದ 9000 ಕ್ಯೂಸೆಕ್ಸ್‌ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು,…

10 months ago

ಚಾಲಕನಿಗೆ ಹೃದಯಘಾತ| ಪಾದಚಾರಿ ಮಹಿಳೆಗೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಹೆಚ್‌.ಡಿ ಕೋಟೆ: ತಾಲೂಕಿನ ದಮ್ಮನಕಟ್ಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್…

12 months ago

ಎಚ್‌.ಡಿ ಕೋಟೆ : ಕೆರೆಯಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು…

12 months ago

ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಮೂಳೆ, ಬುರುಡೆ ಪತ್ತೆ

ಮೈಸೂರು: ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ಚಿನ್ನಪ್ಪ ಪಾಳ್ಯ ಗ್ರಾಮದಲ್ಲಿ ನಡೆದಿದೆ. ದಾಸಪ್ರಕಾಶ್‌ ಎಂಬುವವರ ಮನೆಯ ಹಿತ್ತಲಿನ ಶೌಚಾಲಯದ…

1 year ago

ಎಚ್.ಡಿ ಕೋಟೆ: ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25)…

1 year ago

ಮೈಸೂರಲ್ಲೊಂದು ಅಮಾನವೀಯ ಘಟನೆ: ಆಗ ತಾನೇ ಜನಿಸಿದ ಮಗುವನ್ನು ಚರಂಡಿಗೆ ಎಸೆದ ತಾಯಿ

ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಚರಂಡಿಯಲ್ಲಿ…

1 year ago

ಎಚ್.ಡಿ ಕೋಟೆ | 1 ಟನ್‌ ಬಾಳೆ ಕಳವು

ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ರೈತ ಬೆಳೆದಿದ್ದ ಒಂದು ಟನ್ ನೇಂದ್ರ ಬಾಳೆಯನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ನಡೆದಿದೆ. ರೈತ ಶೇಖರ್ ಬಸವರಾಜೇಗೌಡ ಎಂಬವರ ೪…

1 year ago

ಎಚ್.ಡಿ ಕೋಟೆ: ಗಂಡು ಚಿರತೆ ಸೆರೆ

ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ…

1 year ago

ಎಚ್‌ಡಿ ಕೋಟೆ: ಹುಲಿ ಸೆರೆ ಕಾರ್ಯಾಚರಣೆ ಬಿರುಸು

ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ…

1 year ago

ಎಚ್‌.ಡಿ ಕೋಟೆ: ಚಿರತೆ ದಾಳಿಗೆ ಎರಡು ಕುರಿ ಬಲಿ

ಎಚ್.ಡಿ.ಕೋಟೆ: ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ರೈತ ನಿಕೋಲಾಸ್ ರಾಜ್…

1 year ago