ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯಕ್ಕೆ 18,000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ …










