ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ …










