Mysore
30
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

HD kote

HomeHD kote

ಮೈಸೂರು : ಯುವ ಮತದಾರರ ಮುಕ್ತ ಹಾಗೂ ನ್ಯಾಯೋಚಿತವಾದ ಚುನಾವಣೆಯನ್ನು ಬೆಂಬಲಿಸಬೇಕು. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಕುಮುದಾ ಶರತ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ …

ಮೈಸೂರು: ಪತಿಯ ಸಾವಿನಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೊತೆಗೆ ಮಗಳು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ(40) ಮಗಳು ಪೂರ್ಣಿಮ(15) ಮೃತ ದುರ್ದೈವಿಗಳು. ಪತಿ ರಾಜನಾಯಕ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತಿಯ ಅಗಲಿಕೆಯಿಂದ ಖಿನ್ನತೆಗೆ …

ಹೆಚ್.ಡಿ.ಕೋಟೆ: ಸಮೀಪದ ಮುಳ್ಳೂರು ಗ್ರಾಮದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸವಿರುವ ಲಕ್ಷ್ಮೀ ಕಾಂತಸ್ವಾಮಿ ದೇವಾಲಯದ ಆವರಣದಲ್ಲಿದ್ದ ಅನೇಕ ಮರಗಳನ್ನು ಹನನ ಮಾಡಿರುವ ಸ್ಥಳಕ್ಕೆ ಖ್ಯಾತ ಪರಿಸರವಾದಿ ಭಾನುಮೋಹನ್ ಭೇಟಿ ನೀಡಿ ಪರಿಶೀಲಿಸಿದರು. ದೇವಾಲಯದಲ್ಲಿ ಗಾರ್ಡನ್ ಕೆಲಸಕ್ಕೆ‌ ಪುರಾತತ್ವ ಇಲಾಖೆಯಿಂದ ನೇಮಕಗೊಂಡಿರುವ ಗೋಪಾಲಸ್ವಾಮಿ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ …

ಎಚ್.ಡಿ ಕೋಟೆ : ವನಸಿರಿನಾಡು ಹೆಗ್ಗಡದೇವನ ಕೋಟೆಯಲ್ಲಿ ಜೀತ ಪದ್ದತಿ ಇನ್ನೂ ಜೀವಂತವಾಗಿದೆ. ತಾಲೂಕಿನ ಖೈಲಾಶಪುರ ಗ್ರಾಮದಲ್ಲಿ ನೇಪಾಳ ಮೂಲದ ಮಹಿಳೆ ನಿರ್ಮಲಾ ಹಾಗೂ ಆಕೆಯ ಮಕ್ಕಳನ್ನು ಈರೇಗೌಡ ಎಂಬ ವ್ಯಕ್ತಿ ಅಕ್ರಮವಾಗಿ ಜೀತಕ್ಕಿರಿಸಿಕೊಂಡಿದ್ದರು. ಜೀತಕ್ಕಿರಿಸಿಕೊಂಡಿರುವ ಸ್ಥಳೀಯರಿಂದ ತಿಳಿಯುತ್ತಿದ್ದಂತೆ ಎಚ್ಚೆತ್ತ ತಾಲೂಕು …

ಎಚ್.ಡಿ.ಕೋಟೆ : ತಾಲ್ಲೂಕಿನ ಮಾದಾಪುರ ಸಮೀಪದ ರೈತರ ಜಮೀನಿನಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ. ಆನೆಗಳನ್ನು ಕಾಡಿಗೆ ಓಡಿಸುವ ಪ್ರಯತ್ನದ ಭಾಗವಾಗಿ ಮೈಸೂರು ಮನದವಾಡಿ ಮುಖ್ಯ ರಾಜ್ಯ ಹೆದ್ದಾರಿಯನ್ನ ಹಲವು ಗಂಟೆಗಳ ಕಾಲ ಬಂದ್ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೂ …

ಎಚ್.ಡಿ.ಕೋಟೆ : ಅಕ್ರಮ ಸಕ್ರಮ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ನಿರ್ಗಮಿತ ತಹಶೀಲ್ದಾರ್ ಕೆ.ಆರ್.ರತ್ನಾಂಬಿಕೆ, ಶಿರಸ್ತೇದಾರ್ ಕುಮಾರ್, ಕಂದಾಯ ನಿರೀಕ್ಷಕ ಮಹೇಶ್, ಗುಮಾಸ್ತ ವಿಷ್ಣು, ಗ್ರಾಮ ಲೆಕ್ಕಿಗ ಅನಿಲ್, ತಾಲ್ಲೂಕು ಕಚೇರಿ ಗುಮಾಸ್ತ ಹರೀಶ್ ವಿರುದ್ಧ ಕ್ರಮ ಜರುಗಿಸುವಂತೆ …

ಮೈಸೂರು : ಗಾಂಜಾ ಸೇವಿಸಿ ಮತ್ತಿನಲ್ಲಿ ತೇಲಾಡುತ್ತಿರುವ ಯುವತಿಯರ ಚಿತ್ರ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಬಳಿ ನಡೆದಿರುವ ಘಟನೆ ಎಂದು ಹೇಳಲಾಗಿತ್ತು ಈ ಬಗ್ಗೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟನೆ ನೀಡಿದ್ದಾರೆ. …

ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ. ಹೆಗಡಾಪುರ ಗ್ರಾಮದ ಸಮೀಪದಲ್ಲಿರುವ ದೇವ ನಾಯಕ ರವರ ಜಮೀನಿನಲ್ಲಿ ಬೇಟೆ ಮಾಡಲು ಹಾಕಲಾಗಿದ್ದ ಉರುಳಿಗೆ ನೆನ್ನೆ …

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪನ ಹತ್ಯೆಗೆ ಸಂಬಂಧಪಟ್ಟಂತೆ ಶನಿವಾರದಿಂದ ಸಿಐಡಿ ತನಿಖೆ ಆರಂಭವಾಗಿದೆ. ಡಿವೈಎಸ್ಪಿ ರವಿಪ್ರಸಾದ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪಡೆದ ಸಿಐಡಿ ಡಿಎಸ್ಪಿ ಗೋಪಾಲಕೃಷ್ಣ ಅವರು ಪರಿಶೀಲನೆ ಮಾಡಿದ್ದು, ಭಾನುವಾರ ಪ್ರಕರಣ …

Stay Connected​
error: Content is protected !!