Mysore
22
overcast clouds

Social Media

ಬುಧವಾರ, 20 ಮೇ 2026
Light
Dark

HD kote

HomeHD kote

ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ರೈತ ಬೆಳೆದಿದ್ದ ಒಂದು ಟನ್ ನೇಂದ್ರ ಬಾಳೆಯನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ನಡೆದಿದೆ. ರೈತ ಶೇಖರ್ ಬಸವರಾಜೇಗೌಡ ಎಂಬವರ ೪ ಎಕರೆ ಬಾಳೆ ತೋಟದಲ್ಲಿ ನೇಂದ್ರ ಬಾಳೆ ಕಟಾವಿಗೆ ಬಂದಿತ್ತು. ಶನಿವಾರ ರಾತ್ರಿ ಕಳ್ಳರ …

ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ. ಗ್ರಾಮದ ನಿವಾಸಿ …

ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ ಹುಲಿ ಸಂರಕ್ಷಣಾ ದಳ ಸಿಬ್ಬಂದಿ ಹಾಗೂ ಚಿರತೆ ಕಾರ್ಯಪಡೆಯೊಂದಿಗೆ ಹುಲಿ ಹಿಮ್ಮೆಟ್ಟಿಸುವ ಕಾರ್ಯಚರಣೆ …

ಎಚ್.ಡಿ.ಕೋಟೆ: ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ರೈತ ನಿಕೋಲಾಸ್ ರಾಜ್ ಎಂಬವರ ಮನೆುಂಲ್ಲಿ ಎರಡು ಮೂರು ಕುರಿಗಳನ್ನು ಸಾಕಲಾಗಿತ್ತು. ಜಮೀನಿನಲ್ಲಿ ಕುರಿ ಮತ್ತು ಹಸುಗಳನ್ನು …

ಹೆಚ್‌.ಡಿ ಕೋಟೆ: ಹೆಚ್.ಡಿ ಕೋಟೆ ಹಾಗೂ ಸರಗೂರು ತಾಲ್ಲೂಕುಗಳ ಹಾಡಿಗಳಲ್ಲಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಮೂಲಭೂತ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ  ಸೂಚಿಸಿದರು. ಹೆಚ್.ಡಿ ಕೋಟೆ ತಾಲ್ಲೂಕು ಪಂಚಾಯತಿಯ ಸಭಾಂಗಣದಲ್ಲಿ ಗುರುವಾರ ಹೆಚ್.ಡಿ.ಕೋಟೆ ಹಾಗೂ …

ಎಚ್.ಡಿ ಕೋಟೆ: ಮನೆಯ ಸಂಪ್ ನಲ್ಲಿದ್ದ ಮೋಟರ್ ಗೆ ವಿದ್ಯುತ್ ಸಂಪರ್ಕ ಕೊಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ಎಚ್‍ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುರುಸ್ವಾಮಿ ಮತ್ತು ದೇವಮಣಿ ದಂಪತಿಗಳ …

ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ …

ಎಚ್.ಡಿ.ಕೋಟೆ : ಕೇರಳ ಮತ್ತು ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಪ್ರತಿನಿತ್ಯವೂ ಕೂಡ ೪ ರಿಂದ ೫ ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಮತ್ತೊಂದು ಸಂತೋಷದ ವಿಷಯವೇನೆಂದರೆ ಕಬಿನಿ ಜಲಾಶಯ ನಿರ್ಮಾಣವಾಗಿ …

ಮೈಸೂರು: ಹೆಗ್ಗಡದೇವನ ಕೋಟೆ ತಾಲೂಕಿನ ಡಿ .ಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗೋಳೂರು ಹಾಡಿಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗಾಗಿ ಆಗ್ರಹಿಸಿ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು. ಗೋಳುರು ಹಾಡಿಯಲ್ಲಿ ಬಹುತೇಕ ಆದಿವಾಸಿ ಜನರು ವಾಸಿಸುತ್ತಿದ್ದು, ಅದರಲ್ಲೂ ವಯೋವೃದ್ಧರು …

ಮೈಸೂರು/ಎಚ್‌ಡಿ ಕೋಟೆ: ತಮ್ಮ ಹಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮಧ್ಯೆಯೇ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಎಚ್‌ಡಿ ಕೋಟೆ ತಾಲೂಕಿನ ಕೆ. ಎಡತೊರೆ ಗ್ರಾಮದ ಹಾಡಿಯ ಜನರು ರಸ್ತೆಯಲ್ಲಿಯೇ ನಾಟಿ ಮಾಡಿ …

Stay Connected​
error: Content is protected !!