ಮೈಸೂರು: ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ, ಜಲಾಶಯ ಭರ್ತಿಯಾಗುತ್ತಿದೆ. ಕಬಿನಿ ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ …
ಮೈಸೂರು: ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ, ಜಲಾಶಯ ಭರ್ತಿಯಾಗುತ್ತಿದೆ. ಕಬಿನಿ ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ …
ಮೈಸೂರು: ಮೈಸೂರಲ್ಲಿ ವೈದ್ಯರ ನಿರ್ಲಕ್ಷಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎಚ್‌ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಬೆಳಗನಹಳ್ಳಿಯ ಶಿವರಾಜ್ ಎಂಬುವವರ ಪುತ್ರಿ ತನುಷ (6) ಸಾವನ್ನಪ್ಪಿರುವ ಬಾಲಕಿ ಎಂದು ತಿಳಿಬಂದಿದೆ. ನಿನ್ನೆ ಬಾಲಕಿಗೆ ವಾಂತಿ …
ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ …
ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬೀನಿ ಹಿನ್ನೀರಿನ ಸಮೀಪ ಸಾರ್ವಜನಿಕರಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಫಲರಾಗಿದ್ದಾರೆ. ಮಳಲಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಕಾಣಿಸಿಕೊಂಡು, ಇಲ್ಲಿನ ಸಾರ್ವಜನಿಕರಿಗೆ …
ಮೈಸೂರು : ಯುವ ಮತದಾರರ ಮುಕ್ತ ಹಾಗೂ ನ್ಯಾಯೋಚಿತವಾದ ಚುನಾವಣೆಯನ್ನು ಬೆಂಬಲಿಸಬೇಕು. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಕುಮುದಾ ಶರತ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ …
ಮೈಸೂರು: ಪತಿಯ ಸಾವಿನಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೊತೆಗೆ ಮಗಳು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ(40) ಮಗಳು ಪೂರ್ಣಿಮ(15) ಮೃತ ದುರ್ದೈವಿಗಳು. ಪತಿ ರಾಜನಾಯಕ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತಿಯ ಅಗಲಿಕೆಯಿಂದ ಖಿನ್ನತೆಗೆ …
ಹೆಚ್.ಡಿ.ಕೋಟೆ: ಸಮೀಪದ ಮುಳ್ಳೂರು ಗ್ರಾಮದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸವಿರುವ ಲಕ್ಷ್ಮೀ ಕಾಂತಸ್ವಾಮಿ ದೇವಾಲಯದ ಆವರಣದಲ್ಲಿದ್ದ ಅನೇಕ ಮರಗಳನ್ನು ಹನನ ಮಾಡಿರುವ ಸ್ಥಳಕ್ಕೆ ಖ್ಯಾತ ಪರಿಸರವಾದಿ ಭಾನುಮೋಹನ್ ಭೇಟಿ ನೀಡಿ ಪರಿಶೀಲಿಸಿದರು. ದೇವಾಲಯದಲ್ಲಿ ಗಾರ್ಡನ್ ಕೆಲಸಕ್ಕೆ ಪುರಾತತ್ವ ಇಲಾಖೆಯಿಂದ ನೇಮಕಗೊಂಡಿರುವ ಗೋಪಾಲಸ್ವಾಮಿ …
ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ …
ಎಚ್.ಡಿ ಕೋಟೆ : ವನಸಿರಿನಾಡು ಹೆಗ್ಗಡದೇವನ ಕೋಟೆಯಲ್ಲಿ ಜೀತ ಪದ್ದತಿ ಇನ್ನೂ ಜೀವಂತವಾಗಿದೆ. ತಾಲೂಕಿನ ಖೈಲಾಶಪುರ ಗ್ರಾಮದಲ್ಲಿ ನೇಪಾಳ ಮೂಲದ ಮಹಿಳೆ ನಿರ್ಮಲಾ ಹಾಗೂ ಆಕೆಯ ಮಕ್ಕಳನ್ನು ಈರೇಗೌಡ ಎಂಬ ವ್ಯಕ್ತಿ ಅಕ್ರಮವಾಗಿ ಜೀತಕ್ಕಿರಿಸಿಕೊಂಡಿದ್ದರು. ಜೀತಕ್ಕಿರಿಸಿಕೊಂಡಿರುವ ಸ್ಥಳೀಯರಿಂದ ತಿಳಿಯುತ್ತಿದ್ದಂತೆ ಎಚ್ಚೆತ್ತ ತಾಲೂಕು …
ಎಚ್.ಡಿ.ಕೋಟೆ : ತಾಲ್ಲೂಕಿನ ಮಾದಾಪುರ ಸಮೀಪದ ರೈತರ ಜಮೀನಿನಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ. ಆನೆಗಳನ್ನು ಕಾಡಿಗೆ ಓಡಿಸುವ ಪ್ರಯತ್ನದ ಭಾಗವಾಗಿ ಮೈಸೂರು ಮನದವಾಡಿ ಮುಖ್ಯ ರಾಜ್ಯ ಹೆದ್ದಾರಿಯನ್ನ ಹಲವು ಗಂಟೆಗಳ ಕಾಲ ಬಂದ್ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೂ …