ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಗಿಂಕ ದೌರ್ಜನ್ಯ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಂ ಆದ ಹೆಚ್.ಡಿ.ಕೆ, ಅದೆಲ್ಲಾ ನನ್ನತ್ರ ಚರ್ಚೆ ಬೇಡ ರಾಜ್ಯಕ್ಕೆ ಸಂಬಂಧಪಟ್ಟದ್ದು …