Mysore
25
scattered clouds
Light
Dark

HD kuamraswamy

HomeHD kuamraswamy

ಬೆಂಗಳೂರು: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಗಿಂಕ ದೌರ್ಜನ್ಯ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಂ ಆದ ಹೆಚ್.ಡಿ.ಕೆ, ಅದೆಲ್ಲಾ ನನ್ನತ್ರ ಚರ್ಚೆ ಬೇಡ ರಾಜ್ಯಕ್ಕೆ ಸಂಬಂಧಪಟ್ಟದ್ದು …

ಮಂಡ್ಯ: ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರದ ಹಲವಾರು ಕಾರ್ಯಕ್ರಮಗಳಿವೆ. ಅಧಿಕಾರಿಗಳು ಚಿಂತನೆ ನಡೆಸಿ ಹೊಸ ಯೋಜನೆಗಳು ರೂಪಿಸಿ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ‌ ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದರು. ಅವರು ಶನಿವಾರ ತಡರಾತ್ರಿ ಜಿಲ್ಲಾಧಿಕಾರಿಗಳ ಕಚೇರಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ಬಳಿಕ ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಎಚ್.ಡಿ ಕುಮಾರಸ್ವಾಮಿ …

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ದಾಖಲೆಯ ಗೆಲುವು ಸಾಧಿಸಿರುವ ಹೆಚ್‌ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗಲಿದೆಯಾ ಎಂಬುದರ ಕುರಿತು ಚರ್ಚೆಗಳು ಜೋರಾಗಿವೆ. ಈ ಕುರಿತ ಪ್ರಶ್ನೆ ಕುಮಾರಸ್ವಾಮಿಯವರಿಗೂ ಸಹ ಎದುರಾಗಿದ್ದು, ಅವರು ಪ್ರತಿಕ್ರಿಯೆ …

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು  ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್‌ ಹಾಗೂ  ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ …

ಬೆಂಗಳೂರು: ರಾಜ್ಯದ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.‌ಡಿ. ಕುಮಾರಸ್ವಾಮಿಗೆ ಹೈಕೋರ್ಟ್‌ ಬಿಗ್ ರೀಲೀಫ್‌ ನೀಡಿದೆ. ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಈ …

ಬೆಂಗಳೂರು: ಮೇಕದಾಟು ಕ್ಯಾತೆ ಮತ್ತೆ ಮುನ್ನಲೆಗೆ ಬಂದಿದ್ದು, ಮಾಜಿ ಸಿಎಂ ಮತ್ತು ಡಿಸಿಎಂ ನಡುವೆ ಮತ್ತೆ ವಾಗ್ವಾದ ಮುಂದುವರೆದಿದೆ. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು ಮೇಕೆದಾಟು ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮೌನವನ್ನು ಪ್ರಶ್ನಿಸಿದ್ದಾರೆ. ರಾಜಕೀಯಕ್ಕಾಗಿ ಚುನಾವಣೆಯನ್ನು ಬಳಿಸಿಕೊಳ್ಳುವ …