ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, …