HD Kumaraswamy

ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಎಚ್‌ಡಿಕೆ

ಬೆಂಗಳೂರು: ಹಾಸನ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ ರಾಜ್ಯಪಾಲ…

2 years ago

ಪೆನ್‌ಡ್ರೈವ್‌ ಕೇಸಿನ ಹಿಂದೆ ಇರುವುದು ಬ್ಲಾಕ್‌ಮೇಲ್‌ ಕಿಂಗ್‌ ಕುಮಾರಸ್ವಾಮಿ: ಡಿಕೆಶಿ ಟಾಂಗ್‌

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಲೈಂಗಿಕ ಕಿರುಕುಳ, ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ…

2 years ago

ಎಚ್‌ಡಿಕೆ ತುರ್ತು ಸುದ್ಧಿಗೋಷ್ಠಿ: ಮಹತ್ವದ ವಿಷಯಗಳ ಬಗ್ಗೆ ಮಾತನಾಡಿದ ಜೆಡಿಎಸ್‌ ನಾಯಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ಸೇರಿದಂತೆ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಇಂದು ಮಾಜಿ ಮುಖ್ಯಮಂತ್ರಿ…

2 years ago

ಸಿಎಂ ಸಿದ್ದರಾಮಯ್ಯ ಮಗನ ವಿಚಾರವನ್ನು ಹೊರಗಿಡುತ್ತೇನೆ: ಎಚ್‌ಡಿಕೆ ಆಕ್ರೋಶ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಡವಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ…

2 years ago

ನಾನು ಅಂತಾ ಚೀಪ್‌ ಕೆಲಸಕ್ಕೆ ಇಳಿಯಲ್ಲ: “ಎಚ್‌ಡಿಕೆ ವಿರುದ್ಧ ಡಿಕೆಶಿ” ಕಿಡಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎನ್ನಲಾದ ಅಶ್ಲೀಲ ವಿಡೀಯೋ ಕುರಿತು ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ…

2 years ago

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಕುರಿತಂತೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ : ಅಮಿತ್‌ ಶಾ

ಹೊಸದಿಲ್ಲಿ: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಕುರಿತಂತೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಗುವಾಹಟಿಯಲ್ಲಿ ಚುನಾವಣಾ ರ್ಯಾಲಿ…

2 years ago

ಸೆಕ್ಸ್ ಟೇಪ್ ವಿವಾದದ ಹಿಂದೆ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ : ಹೆಚ್‌.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. "ಇದಕ್ಕೆ ಪುರಾವೆ ಏನು?…

2 years ago

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಛಾಟನೆ : ಹೆಚ್‌.ಡಿ.ದೇವೇಗೌಡ ಆದೇಶ !

ಬೆಂಗಳೂರು : ಅಶೀಲ ವೀಡಿಯೋಗೆ ಸಂಬಂಧಿಸಿದಂತೆ ಜೆಡಿಎಸ್‌ ಪಕ್ಷದಿಂದ ಪ್ರಜೆವಲ್‌ ರೇವಣ್ಣ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಹಾಸನದ ಅಶ್ಲೀಲ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ…

2 years ago

ತನಿಖೆಯಲ್ಲಿ ತಪ್ಪು ಸಾಬೀತು ಆದರೆ, ಯಾರೇ ಆದರು ಶಿಕ್ಷೆ ಆಗಲೇ ಬೇಕು : ಹೆಚ್‌ಡಿಕೆ !

ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

2 years ago

ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮಗ : ಕೃಷ್ಣ ಭೈರೇಗೌಡ !

ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

2 years ago