Mysore
29
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

HD Kumaraswamy

HomeHD Kumaraswamy

ಉಡುಪಿ: ಹಿಂದಿನಂತೆ ಈ ಬಾರಿಯೂ ಕೂಡ ಮಂಡ್ಯ ಲೋಕಸಭೆ ಚುನಾವಣೆ ಅಖಾಡ ಬಾರಿ ಕುತೂಹಲ ಮೂಡಿಸಿದೆ. ಮೈತ್ರಿ ಅಭ್ಯರ್ಥಿಯಾಗಿ ಎಚ್‌.ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಕಣದಲ್ಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ …

ಶಿವಮೊಗ್ಗ: ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ರೂಪುಗೊಳ್ಳುತ್ತಿದೆ. ಕಾಂಗ್ರೆಸ್‌ ಪರ ಸ್ಟಾರ್ ಚಂದ್ರು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಯಾಗಿ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳು ಜೋರಾಗಿದ್ದು, ನಟ ದರ್ಶನ್‌ ಇಂದು …

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಅಮ್ಮ ಎಂದೇ ಕರೆಯುವ ಡಿಬಾಸ್‌ ನಟ ದರ್ಶನ್‌ ಅವರು ವಿರುದ್ಧ ಕಾಂಗ್ರೆಸ್‌ ಪಕ್ಷದ ಪರವಾಗಿ ಮತ ಪ್ರಚಾರಕ್ಕಿಳಿಯಲಿದ್ದಾರೆ. ಇದು ಸದ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಕಳೆದ ಬಾರಿ ಮಾಜಿ ಸಿಎಂ …

ಕೆ.ಆರ್.ಪೇಟೆ: ಈ ನಾಡಿನ ನೀರಾವರಿ ಯೋಜನೆಗಳಿಗೆ ಶಾಶ್ವತ ಪರಿಹಾರ ರೂಪಿಸುವುದು ನನ್ನ ಉದ್ದೇಶವಾಗಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಜಾ.ದಳ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್. ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಪುರಸಭೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಬಹಿರಂಗ …

ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, …

ಮಂಡ್ಯ: ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ಕನಿಷ್ಠ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ಹತ್ತು ಹಲವು ರೈತಪರ ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಕೃಷಿ ಹಾಗೂ …

ಮಂಡ್ಯ: ರಾಜ್ಯದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದಾರಿತಪ್ಪಿದ ಮಗ ಎಂದು ಖ್ಯಾತ ಬಹಭಾಷಾ ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ. ನಗರದ ರೈತ ಸಭಾಂಗಣದಲ್ಲಿ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ …

ಮೈಸೂರು: ಮಹಿಳೆಯರು ಕಾಂಗ್ರೆಸ್‌ ಗ್ಯಾರೆಂಟಿಗಳಿಂದ ದಾರಿ ತಪ್ಪುತ್ತಿದ್ದಾರೆ ಎಂದು ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆ ಮೈಸೂರಿನಲ್ಲಿಂದು (ಏ.೧೫) ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್‌ ಕಿಡಿಕಾರಿದ್ದಾರೆ. ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಎಚ್‌.ಡಿ ಕುಮಾರಸ್ವಾಮಿ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮಹಿಳೆಯರ ವಿರುದ್ಧ ನೀಡಿರುವ ಹೇಳಿಕೆಯಿಂದ ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಪರಿಗಣಿಸಿ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಮಹಿಳೆಯರ ವಿರುದ್ಧ ನೀಡಿದ ಹೇಳಿಯನ್ನು ಗಂಭೀರವಾಗಿ ಪರಿಗಣಿಸದ ಮಹಿಳಾ ಆಯೋಗ …

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎನ್‌ ಚಲುವರಾಯಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದರು ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ …

Stay Connected​
error: Content is protected !!