Mysore
32
overcast clouds

Social Media

ಶನಿವಾರ, 21 ಫೆಬ್ರವರಿ 2026
Light
Dark

HD Kumaraswamy

HomeHD Kumaraswamy

ಕಾಂಗ್ರೆಸ್ ಟೀಕೆಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಮೇಕೆದಾಟು ಪಾದಯಾತ್ರೆಯಲ್ಲಿ ನಾನು ತೂರಾಡಿದ್ನಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ : ಹೆಚ್‌ಡಿಕೆ ಬೆಂಗಳೂರು: ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ …

ರಾಮನಗರ: ಮಾಜಿ ಮುಖ್ಯಮಂತ್ರಿ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್‌ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮೈತ್ರಿ ನಾಯಕರ ಔತಣಕೂಟವನ್ನು ಏರ್ಪಡಿಸಲಾಗಿತ್ತು. …

ಬೆಂಗಳೂರು: ಕುಮಾರಸ್ವಾಮಿಯರು ಕೇಂದ್ರದಲ್ಲಿ ಕೃಷಿ ಸಚಿವನಾಗುವ ಬಗ್ಗೆ ಹೇಳಿರುವುದನ್ನು ಗೇಲಿ ಮಾಡಿದ ಶಿವಕುಮಾರ್ ಕನಸು ಕಾಣುವುದರಲ್ಲಿ ತಪ್ಪಿಲ್ಲ ಅದರೆ, ಎನ್ ಡಿಎ ಅಧಿಕಾರಕ್ಕೆ ಬಂದರೆ ತಾನೆ ಅವರ ಕನಸು ನನಸಾಗೋದು ಎಂದರು. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿರೋಧ …

ಮೈಸೂರು: ಸಮ್ಮಿಶ್ರ ಸರ್ಕಾರದ ಪತನದ ನಂತರ ಹಲವು ಸಂಘರ್ಷಗಳಿಗೆ ಎಡೆಮಾಡಿಕೊಟ್ಟಿದ್ದು, ಈವೆಲ್ಲಕ್ಕೂ ಈಗ ತೆರೆ ಬಿದ್ದಿದೆ. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಎಚ್‌. ವಿಶ್ವನಾಥ್‌ ಅವರು ಮತ್ತೆ ಒಂದಾಗಿದ್ದಾರೆ. ಜಿಲ್ಲೆಯ ಕೆ.ಆರ್‌ ನಗರದಲ್ಲಿರುವ ಎಚ್‌. ವಿಶ್ವನಾಥ್‌ ಅವರ ಮನೆಗೆ …

ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು. ನಗರದಲ್ಲಿಂದು ಬಿಜೆಪಿಗೆ …

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಇಂದು(ಏಪ್ರಿಲ್‌ 4) ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಉಮೇದುವಾರಿಕೆಯ ಅಫಿಡೆವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಹೌದು. ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಇಂದು (ಏ.೪) ಉಮೇದುವಾರಿಕೆ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂಡ್ಯದ ಜನರಿಂದ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ನನಗೆ ರಾಜಕೀಯವಾಗಿ ಶಕ್ತಿ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಗೆ ಸಲ್ಲಿಸಿದ ಒಂದು ದಿನದ ಬಳಿಕ ಯದುವೀರ್‌ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಮತ್ತು ಮೈಸೂರು ಅಭಿವೃದ್ಧಿಗಾಗಿ ಇದೇ ರೀತಿ ಬೆಂಬಲಿಸಿ ಎಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ …

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಂದು ( ಏಪ್ರಿಲ್‌ 4 ) ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಹಲವು ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಹಾಗೂ ಜಾ.ದಳ ಮೈತ್ರಿಕೂಟಕ್ಕೆ ಕಗ್ಗಂಟಾಗಿದ್ದ ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದು, ಇದ್ದ ಎಲ್ಲಾ ಅಡೆತಡೆಗಳು …

ಮಂಡ್ಯ: ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿಗೆ ಬೆಂಬಲ ಘೋಷಿಸುವ ಮೂಲಕ ಜಿಲ್ಲೆಯ ಜನರ ಕುತೂಹಲ ಹಾಗೂ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಹಿಂದೆ ಬಿಜೆಪಿ ಹೈಕಮಾಂಡ್‌ ಭೇಟಿ ಮಾಡಿದ್ದ ಸುಮಲತಾ ತಮ್ಮ ನಿರ್ಧಾರ ಪ್ರಕಟಿಸಿರಲಿಲ್ಲ. ಬಳಿಕೆ ವಿಜಯೇಂದ್ರ ಮತ್ತು ಎಚ್‌.ಡಿ …

Stay Connected​
error: Content is protected !!