Mysore
21
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

HD Kumaraswamy

HomeHD Kumaraswamy

ಮಂಡ್ಯ : ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯಕ್ಕೆ ಬರಗಾಲ ಬಂದಿದೆ ಎಂದು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನಲೆ, ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ …

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ …

ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಿಶ್ಚಿತವಾಗಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕುಮಾರಣ್ಣ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ …

ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್‌ ಕಣ್ಣೀರಿಡುವ ಚುನಾವಣೆಯಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಕುಟುಕಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ …

ಮಳವಳ್ಳಿ: ಜೆಡಿಎಸ್‌ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್‌ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್‌ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ …

ಮೈಸೂರು: ತಾವು ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಆದರೆ ಈ ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ …

ಮಂಡ್ಯ: ಮಂಡ್ಯ ಕ್ಷೇತ್ರಕ್ಕೆ ಅದ್ಭುತ ನಾಯಕ ಬೇಕಾಗಿದೆ. ಅದು ಕುಮಾರಣ್ಣ ಮಾತ್ರ ಆಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನ ಗೆಲ್ಲಿಸುವಂತೆ ಶಾಸಕ ಸಿ.ಎನ್ ಅಶ್ವತ್ ನಾರಾಯಣ್ ಮನವಿ ಮಾಡಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ …

ಮೈಸೂರು: ಸಂಸದೆ ಸುಮಲತಾ ಅಂಬರೀಶ್‌ ಅವರು ಏನು ನಮಗೆ ಶಾಶ್ವತ ಶತ್ರುವಲ್ಲ. ಚುನಾವಣಾ ಅಗತ್ಯಬಿದ್ದರೇ ಅವರನ್ನು ಭೇಟಿ ಮಾಡುತ್ತೇವೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಣ್ಣಿನಲ್ಲಿ ರಾಮಾಂಜನೇಯ ಯುದ್ಧವೇ ನಡೆದು …

ಮೈಸೂರು : ಮುಖ್ಯಮಂತ್ರಿ ಹುದ್ದೆ ಬಿಟ್ಟು ಸಿದ್ದರಾಮಯ್ಯ ಜ್ಯೋತಿಷಿ ಆಗಿದ್ದು ಯಾವಾಗ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು …

ಬೆಂಗಳೂರು : ಹೆಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಭೇಟಿ ನೀಡಿ ಕುಮಾರಸ್ವಾಮಿ ಅವರಿಗೆ ಆಶಿರ್ವದಿಸಿದ್ದಾರೆ.  ಈ ವೇಳೆ, ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ …

Stay Connected​
error: Content is protected !!