ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಕುಟುಕಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ …








