Mysore
20
overcast clouds
Light
Dark

HD Kumaraswamy

HomeHD Kumaraswamy

ಬೆಂಗಳೂರು : ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ದಾಳಿಗಳು, ತನಿಖೆಗಳು ವಿರೋಧ ಪಕ್ಷದ ನಾಯಕರ ಮೇಲಷ್ಟೆ ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಎಲೆಕ್ಷನ್ ಕಲೆಕ್ಷನ್ ಎಂದು ಆರೋಪ ಮಾಡುವವರು …

ಬೆಂಗಳೂರು : ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ರೈತರ ಹಿತವನ್ನು ಕಡೆಗಣಿಸಿ ನೆರೆಯ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ರಣಕಹಳೆ ಮೊಳಗಿಸಿವೆ. ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡ ನಂತರ ಮೊದಲ …

ಬೆಂಗಳೂರು: ʼʼಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆʼʼ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ …

ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಿ ಸ್ಥಳಾಂತರ …

ಬೆಂಗಳೂರು : ‘ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದಿದ್ದು, 2004ರಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ …

ಬೆಂಗಳೂರು : ನಮ್ಮ ಕುಟುಂಬದ ಯಾವುದೇ ವ್ಯಕ್ತಿ ಹೆಸರಿನಲ್ಲಿ ನೈಸ್ ಸಂಸ್ಥೆಯ ಜಮೀನಿದ್ದರೆ ನಮ್ಮ ಇಡೀ ಕುಟುಂಬ ರಾಜಕೀಯ ನಿವೃತ್ತಿ ಹೊಂದುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದವರ ಹೆಸರಿನಲ್ಲಿ ನೈಸ್ …

ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು …

ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಈ ಸಂಬಂಧ …

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಸ್ಪಂದನಾ ಅವರು ಬ್ಯಾಂಕಾಕ್‌ಗೆ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಯೇ ಅವರಿಗೆ ಲೋ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. …