Mysore
31
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

HD Kumaraswamy

HomeHD Kumaraswamy

ಮಂಡ್ಯ : ನಿಮ್ಮ ಅಸೆಯನ್ನು ನಾನು ನಿರಾಸೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳುವ ಮೂಲಕ ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿಯ ವಿಚಾರದಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದ್ದಾರೆ. ನಗರದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ …

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. …

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ಅಂಶಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, …

ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು. ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ. ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ. ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ …

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ರಾಜ್ಯ …

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರವನ್ನು ಗತಿಗೆಟ್ಟ ಸರಕಾರ ಎಂದು …

ಡಿಕೆ ಸುರೇಶ್‌ ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳಿಗೆ ಸರಿಯಾಗಿ ಹಣ ನೀಡುತ್ತಿಲ್ಲ, ಇದರಿಂದ ಪ್ರತ್ಯೇಕ ರಾಷ್ಟ್ರದ ದನಿ ಎತ್ತಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ನೀಡಿದ್ದ ಹೇಳಿಕೆಗೆ ಸದ್ಯ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವತಃ ಕಾಂಗ್ರೆಸ್‌ ಪಕ್ಷದ ನಾಯಕರೇ ಡಿಕೆ …

ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆದಂತ ಹನುಮಧ್ವಜ ವಿವಾದದ ಸಂದರ್ಭದಲ್ಲಿನ ಪ್ರತಿಭಟನೆಯಲ್ಲಿ ಕೇಸರಿ ಶಾಲು ಹಾಕಬಾರದಿತ್ತು ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೆಚ್.ಡಿ ಕುಮಾರಸ್ವಾಮಿ …

ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; …

ಬೆಂಗಳೂರು: ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ ಮತ್ತು ಅಶೋಕ್ ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ …

Stay Connected​
error: Content is protected !!