Mysore
21
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

HD Kumaraswamy

HomeHD Kumaraswamy

ಮಂಡ್ಯ: ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿರುವ ನೀವು, ಸರ್ಕಾರವನ್ನು ಸರಿ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೆ ವಿನಃ ಶಾಂತಿ ಕದಡಬಾರದು. ಜಿಲ್ಲೆಯ ಜನರೇ ನಿಮ್ಮನ್ನು ಗೆಲ್ಲಿಸಿ ಆಶಿರ್ವಾದಿಸಿದ್ದಾರೆ. ಆದರೆ ಅದೇ ಜಿಲ್ಲೆಯ ಜನರ ನೆಮ್ಮದಿಯನ್ನು ಎಚ್‌.ಡಿ ಕುಮಾರಸ್ವಾಮಿ ಹಾಳು ಮಾಡಲು ಮುಂದಾಗಿರುವುದು ನೋವು ತಂದಿದೆ …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಜಮಾಯಿಸಿದ ಕಾರ್ಯಕರ್ತರು ಜೈ ಶ್ರೀರಾಮ್‌ ಘೋಷಣೆ ಕೂಗಿದರು. …

ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.​ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ …

ಬೆಂಗಳೂರು : ಭಾರತ ದೇಶವೇ ಎದುರು ನೋಡುತ್ತಿರುವ, ಸುಮಾರು ೫ ಶತಮಾನಗಳ ಬಹುಸಂಖ್ಯಾತ ಹಿಂದುಗಳ ಕನಸಾಗಿದ್ದ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಕಾರ್ಯದಲ್ಲಿ ಭಾಗಿಯಾಗುವಂತೆ ದೇಶ-ವಿದೇಶಗಳ ಅನೇಕ ಮಹಾನ್‌ ನಾಯಕರು ಹಾಗೂ ಗಣ್ಯವಕ್ತಿಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕ …

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ. ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ …

ನವದೆಹಲಿ : ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ …

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ …

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ …

ಬೆಂಗಳೂರು : ದೀಪಾವಳಿ ಹಬ್ಬದ ದಿನ ತಮ್ಮ ಮನೆಗೆ ದೀಪಾಲಂಕಾರ ಮಾಡಲು ಕಂಬದಿಂದ ಅಕ್ರಮವಾಗಿ ವಿದ್ಯುತ್‌ ಎಳೆದು ಬಳಸಿಕೊಂಡ ಆರೋಪದ ಮೇಲೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರು ಬೆಸ್ಕಾಂಗೆ ವಿದ್ಯುತ್‌ ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ. ಬೆಸ್ಕಾಂ ಅಧಿಕಾರಿಗಳು ಎಚ್‌ಡಿಕೆ …

ಬೆಂಗಳೂರು : ಬಿಜೆಪಿಯವರು ರಾಜಕೀಯವಾಗಿ ಬರ ಅಧ್ಯಯನ ಮಾಡುವ ಬದಲು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರದಿಂದ ಅಧಿಕಾರಿಗಳ ತಂಡ ಬಂದು ರಾಜ್ಯದಲ್ಲಿ ಅಧ್ಯಯನ ನಡೆಸಿದೆ. ನಾವು …

Stay Connected​
error: Content is protected !!