ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ, ಜೆಡಿಎಸ್, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಜಮಾಯಿಸಿದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. …










