ಬೆಂಗಳೂರು : ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
ಬೆಂಗಳೂರು : ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
ಬೆಂಗಳೂರು : ʼʼಜೆಡಿಎಸ್ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು …
ಬೆಂಗಳೂರು : ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ. ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ …
ಬೆಂಗಳೂರು : ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ದಾಳಿಗಳು, ತನಿಖೆಗಳು ವಿರೋಧ ಪಕ್ಷದ ನಾಯಕರ ಮೇಲಷ್ಟೆ ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಎಲೆಕ್ಷನ್ ಕಲೆಕ್ಷನ್ ಎಂದು ಆರೋಪ ಮಾಡುವವರು …
ಬೆಂಗಳೂರು : ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ರೈತರ ಹಿತವನ್ನು ಕಡೆಗಣಿಸಿ ನೆರೆಯ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ರಣಕಹಳೆ ಮೊಳಗಿಸಿವೆ. ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡ ನಂತರ ಮೊದಲ …
ಬೆಂಗಳೂರು: ʼʼಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆʼʼ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ …
ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಿ ಸ್ಥಳಾಂತರ …
ಬೆಂಗಳೂರು : ‘ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದಿದ್ದು, 2004ರಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ …
ಬೆಂಗಳೂರು : ನಮ್ಮ ಕುಟುಂಬದ ಯಾವುದೇ ವ್ಯಕ್ತಿ ಹೆಸರಿನಲ್ಲಿ ನೈಸ್ ಸಂಸ್ಥೆಯ ಜಮೀನಿದ್ದರೆ ನಮ್ಮ ಇಡೀ ಕುಟುಂಬ ರಾಜಕೀಯ ನಿವೃತ್ತಿ ಹೊಂದುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದವರ ಹೆಸರಿನಲ್ಲಿ ನೈಸ್ …
ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು …