ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಈ ಸಂಬಂಧ …










