Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

HD Kumaraswamy

HomeHD Kumaraswamy

ಬೆಂಗಳೂರು : ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ಎಸ್‍ಐಟಿಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೀಗ್ ರಿಲೀಪ್ ಸಿಕ್ಕಿದಂತಾಗಿದೆ. ನ್ಯಾ. ಇಂದಿರೇಶ್ ಅವರು …

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ …

hd kumaraswamy

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ದುರಂತದ …

mlc da yatheendra

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಇಂಟಿಲಿಜೆನ್ಸ್‌ ಫೇಲ್ಯೂರ್‌ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆಯ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದಿದ್ದಾರೆ. ಹಾಗಾಗಿ …

stampede

ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು …

hd kumaraswamy

ಹೊಸದಿಲ್ಲಿ : ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ ಎಂದು ಕಿಡಿಕಾರಿರುವ …

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಟೌನ್‌ಶಿಪ್‌ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವೀರೋಧಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಗೆ …

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಬೆಂಗಳೂರು: ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ. ವೀರಶೈವ-ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಭಾರೀ ಅಚ್ಚರಿ ಮೂಡಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D  Kumaraswamy) ಜಾತಿಗಣತಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ …

ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಯು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಂಬಂಧ ಕೇಂದ್ರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕೇಂದ್ರದ ಹಸ್ತಕ್ಷೇಪವೆನಿಲ್ಲ. ಕಾರ್ಖಾನೆ ಹಾಗೂ ರಾಜ್ಯ ಸರ್ಕಾರ …

Stay Connected​
error: Content is protected !!