Mysore
28
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

HD Kumaraswamy

HomeHD Kumaraswamy

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಹಚ್ಚು ಹಿಡಿದಿದೆ ಹಾಗಾಗಿ ಅವರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಾ ಬರುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರಿಗೆ ನನ್ನನ್ನು ನೆನೆಸಿಕೊಳ್ಳದಿದ್ದರೇ ನಿದ್ದೆಯೂ ಬರುವುದಿಲ್ಲ, …

ನವದೆಹಲಿ: ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಕೇಂದ್ರಗಳ ಮಹತ್ವದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಶೆಡ್‌ಗಳನ್ನು ಮಂಜೂರು ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿಂದು (ಜೂನ್‌.29) ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ …

ಬೆಂಗಳೂರು : ಹಾಲಿನ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸರಿಯಾಗಿ ಓದಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ವಿಧಾನಸೌದದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಹೇಳುವ ಕುಮಾರಸ್ವಾಮಿ ಅವರಿಗೆ ವಿಚಾರದ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಎಲ್ಲಾ ಕಡೆಗಳಲ್ಲಿಯೂ ಎಚ್‌ಡಿ ಕುಮಾರಸ್ವಾಮಿ …

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ (ಜೂನ್‌.24) ಆರಂಭಗೊಂಡಿದ್ದು, ಲೋಕಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹಂಗಾಮಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ …

ಚನ್ನಪಟ್ಟಣ: ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ಕೂತು ಸುದೀರ್ಘ ಚರ್ಚೆ ನಡೆಸಿದ ಬಳಿಕವೇ ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ಪಕ್ಷಗಳು ಸರ್ವ ರೀತಿಯಲ್ಲೂ ತಯಾರಿ …

ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಅಂತಾ ಇದ್ದೆ, ಆದರೆ ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್‌ಡಿಕೆ ಸಿಎಂ ಆಗಿದ್ದಾಗ 25 ಸಾವಿರ ಕೋಟಿ ರೂ. …

ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ …

ಬೆಂಗಳೂರು: ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್‌ ಚುನಾವಣೆಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸಂಸದರ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಳೆದ 2018ರಲ್ಲೂ ನನಗೆ ಬಿಜೆಪಿ ಜೊತೆ ಸೇರಿ …

ಮೈಸೂರು : ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡಿ.ಕೆ ಶಿವಕುಮಾರ್‌ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ …

Stay Connected​