Mysore
30
light rain

Social Media

ಶುಕ್ರವಾರ, 21 ಆಗಸ್ಟ್ 2026
Light
Dark

HD Kumaraswamy

HomeHD Kumaraswamy

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಟೌನ್‌ಶಿಪ್‌ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವೀರೋಧಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಗೆ …

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಬೆಂಗಳೂರು: ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ. ವೀರಶೈವ-ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಭಾರೀ ಅಚ್ಚರಿ ಮೂಡಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D  Kumaraswamy) ಜಾತಿಗಣತಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ …

ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಯು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಂಬಂಧ ಕೇಂದ್ರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕೇಂದ್ರದ ಹಸ್ತಕ್ಷೇಪವೆನಿಲ್ಲ. ಕಾರ್ಖಾನೆ ಹಾಗೂ ರಾಜ್ಯ ಸರ್ಕಾರ …

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ …

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು; ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮ …

ಹಾಸನ: ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ನಡುವೆಯೂ ಕುಟುಂಬ ಸಮೇತರಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಸನನಾಂಬೆಯ ದರ್ಶನವನ್ನು ಪಡೆದಿದ್ದಾರೆ. ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ಗಣ್ಯರು …

ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಕುರಿತು ಮಾತನಾಡಿರುವ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಿಪಿ ಯೋಗೇಶ್ವರ್‌ಗೆ ಜೆಡಿಎಸ್‌ ಟಿಕೆಟ್‌ ನೀಡಿ ಎಂದು ಸಲಹೆ ನೀಡಿದ್ದರು ಎಂಬ …

ಮಂಡ್ಯ: ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ. ಮಂಡ್ಯದಲ್ಲಿ ಇಂದು ( …

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು (ಅಕ್ಟೋಬರ್‌ 18) ಮುಡಾ ಕಚೇರಿಯ ದಾಳಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ …

Stay Connected​
error: Content is protected !!