ಹೊಸದಿಲ್ಲಿ: ಡಿನೋಟಿಫಿಕೇಶನ್ ಮತ್ತು ಶ್ರೀ ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಸಂಚು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಇಂದು (ಅಕ್ಟೋಬರ್.1) ಸುದ್ದಿಗಾರರೊಂದಿಗೆ ಮಾತನಾಡಿದ …










