ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿಂದು ಕಾಂಗ್ರೆಸ್ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ …










