ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಹೊರಡಿಸಿದ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಭ್ರಷ್ಟಾಚಾರದ ಕಿರೀಟ …










